ಶಿವಮೊಗ್ಗ: ಕಾಂಗ್ರೆಸ್ ಮಹಿಳಾ ಘಟಕದ (Women Congress) ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶ್ವೇತಾ ಬಂಡಿ ಸೆ.27ರಂದು ಬೆಳಗ್ಗೆ 11ಕ್ಕೆ ನಗರದ ಬಂಜಾರ ಕನ್ವೆಷನ್ ಹಾಲ್‌ನಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್ ತಿಳಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯರೆಡ್ಡಿ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಲ್ಕಿಷ್ ಬಾನು, ಬಿ.ಕೆ.ಸಂಗಮೇಶ್ವರ, ಪ್ರಮುಖರಾದ ಗೀತಾ ಶಿವರಾಜ್ ಕುಮಾರ್, ನಿರ್ಗಮಿತ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾ ಕುಮಾರಿ ಸೇರಿ ಮಹಿಳಾ ಪದಾಧಿಕಾರಿಗಳು, ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದರು.
ಜಿಲ್ಲಾ ಪಂಚಾಯಿತಿಯಲ್ಲಿ ಕೆಲಸ ಮಾಡಿದ ಅನುಭವ ಪಕ್ಷ ಸಂಘಟನೆಗೆ ಸಹಾಯ ಮಾಡಲಿದೆ. ಎಲ್ಲರನ್ನು ಒಟ್ಟಾಗಿ ಹಿರಿಯರ ಮಾರ್ಗದರ್ಶನ ಕರೆದೊಯ್ಯಲಾಗುವುದು.
- ಶ್ವೇತಾ ಬಂಡಿ, ಮಹಿಳಾ ಕಾಂಗ್ರೆಸ್ ನಿಯೋಜಿತ ಜಿಲ್ಲಾಧ್ಯಕ್ಷೆ
![]()
ಸುದ್ದಿಗೋಷ್ಠಿಯಲ್ಲಿ ಕಲಗೋಡು ರತ್ನಾಕರ್, ಯಮುನಾ ರಂಗೇಗೌಡ, ವಿಜಯಲಕ್ಷ್ಮಿ ಸಿ ಪಾಟೀಲ್, ವೇದಾ ವಿಜಯಕುಮಾರ್, ರಾಮಚಂದ್ರ, ಭಾರತಿ ರಾಮಕೃಷ್ಣ, ಸುವರ್ಣಾ ನಾಗರಾಜ್, ಅರ್ಚನಾ, ಅಮೀರ್ ಅಂಜಾದ್ ಮತ್ತಿತರರಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಆನೆಗಳನ್ನು ನೋಡಲು ತಂಡೋಪತಂಡವಾಗಿ ಜನ ಆಗಮನ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





