ಶಿವಮೊಗ್ಗ ದಸರಾ, ಇವತ್ತು ಏನೇನೆಲ್ಲ ಕಾರ್ಯಕ್ರಮಗಳಿವೆ? ಎಲ್ಲೆಲ್ಲಿ ನಡೆಯುತ್ತೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
DASARA-NEWS-LOGO-1ದಸರಾ ಸುದ್ದಿ: ಶಿವಮೊಗ್ಗ ದಸರಾದಲ್ಲಿ ಇವತ್ತೂ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಎಲ್ಲೆಲ್ಲಿ ಯಾವ್ಯಾವ ಕಾರ್ಯಕ್ರಮ ಇದೆ ಎಂಬುದರ ವಿವರ ಇಲ್ಲಿದೆ.
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

 ಟ್ಯಾಲೆಂಟ್‌ ಹಂಟ್‌ ಸೂಡಾ ಆಯುಕ್ತ ವಿಶ್ವನಾಥ ಪಿ.ಮುದ್ದಜಿ ಅವರಿಂದ ಉದ್ಘಾಟನೆ. ಸ್ಥಳ: ಸಿಟಿ ಸೆಂಟರ್‌ ಮಾಲ್‌, ಸಂಜೆ 5ಕ್ಕೆ

 ನಗೆ ಹಬ್ಬ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ  ಉದ್ಘಾಟನೆ: ನಟ ಮುಖ್ಯಮಂತ್ರಿ ಚಂದ್ರು – ಸ್ಥಳ: ಶಿವಪ್ಪನಾಯಕ ಅರಮನೆ ಸಂಜೆ 5ಕ್ಕೆ

 ಸುಗಮ ಸಂಗೀತ ಸಾಹಿತ್ಯ ಸಂಭ್ರಮ  ಉದ್ಘಾಟನೆ: ಡಿಎಆರ್‌ ಡಿವೈಎಸ್‌ಪಿ ಎಸ್‌.ವಿ.ದಿಲೀಪ್‌ – ಸ್ಥಳ: ಡಾ.ಅಂಬೇಡ್ಕರ್‌ ಭವನ ಸಂಜೆ 5ಕ್ಕೆ

ಇದನ್ನೂ ಓದಿ » ಶಿವಮೊಗ್ಗದಲ್ಲಿ ಆನೆಗಳಿಗೆ ನಿತ್ಯ ಎರಡು ಬಾರಿ ತಾಲೀಮು, ಇದಕ್ಕಿದೆ ಎರಡು ಕಾರಣ, ಏನದು?

JNNCE-Admission-Advt-scaled

Dasara

Leave a Comment