ವಿಶ್ವ ಹೃದಯ ದಿನಕ್ಕೆ ಶಿವಮೊಗ್ಗದಲ್ಲಿ ವಾಕಥಾನ್‌, ಯಾವಾಗ? ಯಾವ ಮಾರ್ಗದಲ್ಲಿ ನಡೆಯಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ವಿಶ್ವ ಹೃದಯ ದಿನದ ಅಂಗವಾಗಿ ಇಲ್ಲಿನ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸೆ. 28ರಂದು ಭಾನುವಾರ ವಾಕಥಾನ್‌ (Walkathon) ಹಮ್ಮಿಕೊಂಡಿದೆ. 

ಹೃದಯದ ಆರೋಗ್ಯ ಕುರಿತು ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಈ ವಾಕಥಾನ್‌ ಅನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ನೆಹರು ಮೈದಾನದಲ್ಲಿ ಬೆಳಿಗ್ಗೆ 7 ಗಂಟೆಗೆ ಉದ್ಘಾಟಿಸಲಿದ್ದಾರೆ. 

ಜಾಗೃತಿ ಜಾಥಾ ನೆಹರು ಮೈದಾನದಿಂದ ಮಹಾವೀರ ಸರ್ಕಲ್‌, ಗೋಪಿ ಸರ್ಕಲ್‌, ಅಮೀರ ಅಹ್ಮದ್‌ ಸರ್ಕಲ್‌ ಮಾರ್ಗವಾಗಿ ನೆಹರೂ ರಸ್ತೆ, ಗೋಪಿ ಸರ್ಕಲ್‌, ಜೈಲ್‌ ಸರ್ಕಲ್‌, ಮಹಾವೀರ ಸರ್ಕಲ್‌ ತಲುಪಿ ತದನಂತರ ಕುವೆಂಪು ರಸ್ತೆಯ ನಾರಾಯಣ ಸೂಪರ್‌ ಸ್ಪೆಷಾಲಿಟಿ ಕ್ಲಿನಿಕ್‌ನ ಆವರಣದಲ್ಲಿ ಅಂತ್ಯಗೊಳ್ಳಲಿದೆ. 

Sahyadri-Narayana-Multispeciality-hospital-NH-Hospital.

ಇದನ್ನೂ ಓದಿ » ಬಸ್ಸಲ್ಲಿ ಸೀಟ್‌ ಸಿಗದಿದ್ದಕ್ಕೆ ಕೆಳಗಿಳಿದು ಮುಖ ಒರೆಸಿಕೊಂಡ ತಕ್ಷಣ ಮಹಿಳೆಗೆ ಕಾದಿತ್ತು ಶಾಕ್‌, ದಾಖಲಾಯ್ತು ಕೇಸ್‌

ನಗರದ ನಾಗರಿಕರು, ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾಥಾವನ್ನು ಯಶಸ್ವಿಗೊಳಿಸುವಂತೆ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ವರ್ಗೀಸ್‌ ಪಿ.ಜಾನ್‌ ವಿನಂತಿಸಿದ್ದಾರೆ.

JNNCE-Admission-Advt-scaled

Walkathon

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 26, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment