ಶಿವಮೊಗ್ಗ: ಆಯನೂರು ಗ್ರಾಮದ ವಿದ್ಯುತ್ (Power Cut) ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ನಿರ್ವಹಣೆ ಹಿನ್ನೆಲೆ ಸೆ.27 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ಆಯನೂರು, ಮಂಡಘಟ್ಟ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ವೀರಣ್ಣನಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕುಂಸಿ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ
ಕುಂಸಿ ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಹಿನ್ನೆಲೆ ಸೆ.27 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ » ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಕೋಟಿ ಕೋಟಿ ಲಾಭ, ಹೊಸ ಯೋಜನೆಗಳ ಕುರಿತು ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ
ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೂಸೂರು, ಹೊರಬೈಲು, ಶೆಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಇನ್ನಿತರೆ ಸುತ್ತಮುತ್ತ ಗ್ರಾಮಗಳ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut in Shimoga
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






