ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಾಜ್ಯ ಸರ್ಕಾರ ಮತ್ತಷ್ಟು ಅಭಿವೃದ್ಧಿ ನಿಗಮಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿದೆ. ಶಿವಮೊಗ್ಗದ ಯುವ ನಾಯಕ (Youth Leader) ಚೇತನ್.ಕೆ ಅವರನ್ನು ಜವಳಿ ಮೂಲ ಸೌಲಭ್ಯ (ವಿದುತ್ ಮಗ್ಗಗಳ) ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ನೇಮಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿ ಆದೇಶ ಮಾಡಿದ್ದಾರೆ.

ಇದನ್ನೂ ಓದಿ » ರೈತರ ಗಮನಕ್ಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆ ಅಡಿ ಭತ್ತ ಖರೀದಿ, ಎಲ್ಲೆಲ್ಲಿ?

LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು















