ಶಿವಮೊಗ್ಗ ದಸರಾ ಆನೆ ತಂಗಿರುವ ಜಾಗದ ಸುತ್ತಲು ಶೀಟ್‌, ನಾಗರಿಕರಿಗೆ ನಿರಾಸೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ದಸರಾ ಸುದ್ದಿ: ವಾಸವಿ ಶಾಲೆ ಆವರಣದಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು (Elephants) ವೀಕ್ಷಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಆನೆಗಳು ತಂಗುವ ಜಾಗದ ಸುತ್ತಲು ಶೀಟ್‌ ಅಳವಡಿಸಲಾಗಿದೆ.

ಕಳೆದ ವರ್ಷ ಆನೆಗಳನ್ನು ವೀಕ್ಷಿಸಲು ಬಂದ ಕೆಲವರು ಅವುಗಳತ್ತ ಕಲ್ಲು, ಮಣ್ಣು ತೂರಿದ್ದರು. ಕಬ್ಬು ಎಸೆದಿದ್ದಿರು. ಇದರಿಂದ ಆನೆಗಳು ರೊಚ್ಚಿಗೇಳುವ ಸಾಧ್ಯತೆ ಇದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಆನೆಗಳು ಉಳಿದಿರುವ ಜಾಗದ ಸುತ್ತಲು ಶೀಟ್‌ ಅಳವಡಿಸಲಾಗಿದೆ.

ಇನ್ನು, ಆನೆ ನೋಡಲು ನಗರದ ವಿವಿಧೆಡೆಯಿಂದ ಜನರು ಆಗಮಿಸುತ್ತಿದ್ದಾರೆ. ಮಕ್ಕಳನ್ನು ಆನೆ ತೋರಿಸಿ ಖುಷಿ ಪಡುತ್ತಿದ್ದಾರೆ. ಶೀಟ್‌ ಅಳವಡಿಸುತ್ತಿರುವುದಕ್ಕೆ ಜನರು ಬೇಸರ ವ್ಯಕ್ತಪಡಿಸಿದ್ದಾರೆ.

Dasara-Elephant-Sheets-around-in-shimoga-city

ಇದನ್ನೂ ಓದಿ » ಶಿವಮೊಗ್ಗ ಕಾಂಗ್ರೆಸ್‌ನ ಯುವ ನಾಯಕನಿಗೆ ನಿಗಮದ ಅಧ್ಯಕ್ಷ ಸ್ಥಾನ

Elephants

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 26, 2025

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment