ಶಿವಮೊಗ್ಗ ದಸರಾ, ಈ ದಿನ ಏನೇನು ಕಾರ್ಯಕ್ರಮ, ಎಲ್ಲೆಲ್ಲಿ ನಡೆಯಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ದಸರಾ ಸುದ್ದಿ: ಶಿವಮೊಗ್ಗ ದಸರಾದಲ್ಲಿ (Dasara) ಇವತ್ತೂ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಎಲ್ಲೆಲ್ಲಿ ಯಾವ್ಯಾವ ಕಾರ್ಯಕ್ರಮ ಇದೆ ಎಂಬುದರ ವಿವರ ಇಲ್ಲಿದೆ.

ಪೌರ ಕಾರ್ಮಿಕರ ದಸರಾ, ಉದ್ಘಾಟನೆ- ಪತ್ರಕರ್ತ ಎನ್.ರವಿಕುಮಾರ್, ಸ್ಥಳ-ಅಂಬೇಡ್ಕರ್ ಭವನ, ಬೆಳಗ್ಗೆ 10.

ಪೌರ ಕಾರ್ಮಿಕರ ದಸರಾದಲ್ಲಿ ಪೌರ ಕಾರ್ಮಿಕರಿಂದ ಜಲಗಾರ ನಾಟಕ ಪ್ರದರ್ಶನ, ಪೌರ ಕಾರ್ಮಿಕರಿಂದ ಸಾಂಪ್ರದಾಯಿಕ ನೃತ್ಯ ಪ್ರದರ್ಶನ, ಪೌರ ಕಾರ್ಮಿಕರಿಗೆ ಸೂಪರ್ ಮಿನಿಟ್, ಸ್ಥಳ- ಅಂಬೇಡ್ಕರ್ ಭವನ, ಬೆಳಗ್ಗೆ 10.30.

ರಂಗದಸರಾದಲ್ಲಿ ಮೈತ್ರಿ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ನಗರದ ವಿವಿಧೆಡೆ ಬೀದಿ ನಾಟಕ ‘ಆರೋಗ್ಯ ನಮ್ಮ ಕೈಯಲ್ಲಿ’ ಪ್ರದರ್ಶನ, ಬೆಳಗ್ಗೆ 8ರಿಂದ.

ಇದನ್ನೂ ಓದಿ » ಶಿವಮೊಗ್ಗ ದಸರಾ ಆನೆ ತಂಗಿರುವ ಜಾಗದ ಸುತ್ತಲು ಶೀಟ್‌, ನಾಗರಿಕರಿಗೆ ನಿರಾಸೆ

ರಂಗ ದಸರಾದಲ್ಲಿ ರಂಗಗೀತೆ ಗಾಯನ, ಟಿ.ಜಿ.ನಾಗರತ್ನ ಮತ್ತು ತಂಡದವರು, ಸ್ಥಳ: ಸುಗ್ಗಿಮನೆ ಅಂಗಳ, ಶರಾವತಿ ನಗರ, ಸಂಜೆ 6.30ಕ್ಕೆ

ರಂಗ ದಸರಾದಲ್ಲಿ ನಾಟಕ- ವಿಶ್ವಾಮಿತ್ರ ಮೇನಕೆ ಡ್ಯಾನ್ಸ್ ಮಾಡೋದು ಏನಕೆ? ಆಸ್ಕ್ ಮಿಸ್ಟರ್ ವೈಎನ್‌ಕೆ, ಸ್ಥಳ- ಕುವೆಂಪು ರಂಗಮಂದಿರ, ಸಂಜೆ 7,

ವಿಶೇಷ ಸಾಂಪ್ರದಾಯಿಕ ಮಿಶ್ರ ಸಂಗೀತ ಹಾಗೂ ವಿವಿಧ ಕಲೆಗಳ ಸಿಂಚನ, ಮೈಸೂರು ಸುಮಂತ್ ವಸಿಷ್ಠ, ಎದೆ ತುಂಬಿ ಹಾಡುವೆನು ಮತ್ತು ಸರಿಗಮಪ ಖ್ಯಾತಿಯ ಕಲಾವಿದರು. ಉದ್ಘಾಟನೆ- ಜಿ.ಪಂ ಉಪ ಕಾರ್ಯದರ್ಶಿ ಕೆ.ಆ‌ರ್. ಸುಜಾತ, ಸ್ಥಳ- ಅಲ್ಲಮ ಪ್ರಭು ಮೈದಾನ, ಸಂಜೆ 6.

ಇದನ್ನೂ ಓದಿ » ವೈದ್ಯರಿಂದ ಶಿವಮೊಗ್ಗದಲ್ಲಿ ಅಮೃತ ನಡಿಗೆ, ವೈದ್ಯಕೀಯ ಸಂಘದಿಂದ ಎರಡು ದಿನ ವಿಭಿನ್ನ ಕಾರ್ಯಕ್ರಮ

JNNCE-Admission-Advt-scaled

Shimoga Dasara

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 27, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment