ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ (Festival) ಸಂಭ್ರಮ ಜಿಲ್ಲೆಯಾದ್ಯಂತ ಗರಿಗೆದರಿದೆ. ಹೀಗಾಗಿ ಪೂಜೆಗೆ ಅಗತ್ಯ ಹೂವು-ಹಣ್ಣು, ಬೂದುಗುಂಬಳ ಖರೀದಿಯ ಭರಾಟೆ ಮಾರುಕಟ್ಟೆಯಲ್ಲಿ ಮಂಗಳವಾರ ಜೋರಾಗಿತ್ತು.
ಎಲ್ಲೆಲ್ಲಿ ಖರೀದಿ ಇತ್ತು?
ಶಿವಪ್ಪನಾಯಕ ವೃತ್ತ, ಗಾಂಧಿ ಬಜಾರ್, ಪಾಲಿಕೆ ಪಕ್ಕದ ಹೂವಿನ ಮಾರುಕಟ್ಟೆ ರಸ್ತೆ, ಕಮಲಾ ನೆಹರು ಕಾಲೇಜು ರಸ್ತೆ, ದುರ್ಗಿಗುಡಿ, ಗೋಪಿ ಸರ್ಕಲ್, ಜೈಲ್ ರಸ್ತೆ, ಎಪಿಎಂಸಿ ಮಾರುಕಟ್ಟೆ ಹತ್ತಿರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಗ್ರಾಮೀಣ ಪ್ರದೇಶದಿಂದ ಆಗಮಿಸಿದ್ದ ರೈತರು ಹೂವು, ಬಾಳೆಕಂದು, ಬಾಳೆ ಎಲೆ, ಮಾವಿನ ಎಲೆ, ಬೂದಗುಂಬಳನ್ನು ಮಾರಾಟಕ್ಕೆ ಇಟ್ಟಿದ್ದರು.

ಹೇಗಿತ್ತು ಖರೀದಿ?
ಮಂಗಳವಾರ ಬೆಳಗ್ಗೆಯಿಂದಲೇ ಪೂಜೆಗೆ ಅಗತ್ಯ ವಸ್ತುಗಳ ಖರೀದಿ ಭರಾಟೆ ಜೋರಿತ್ತು. ಸಂಜೆ ವೇಳೆಗೆ ಗಾಂಧಿ ಬಜಾರ್, ಶಿವಪ್ಪನಾಯಕ ಪ್ರತಿಮೆ ಮುಂಭಾಗ ಮತ್ತು ಹೂವಿನ ಮಾರುಕಟ್ಟೆ ಬಳಿ ಜನ ಸಾಗರವೆ ನೆರೆದಿತ್ತು. ವಾಹನ ಸಂಚಾರವು ನಿಧಾನವಾಗಿತ್ತು. ಸಂಜೆ ಮಳೆಯ ನಡುವೆಯು ಹಬ್ಬದ ಖರೀದಿ ಬಿರುಸು ಪಡೆದಿತ್ತು.

ಯಾವ್ಯಾವುದರ ದರ ಎಷ್ಟಿತ್ತು?
ಹೂವು ದರ(ಪ್ರತಿ ಮಾರಿಗೆ): ಚೆಂಡು ಕನಿಷ್ಠ ₹50, ಸೇವಂತಿಗೆ ₹300, ಮಲ್ಲಿಗೆ ₹100, ದುಂಡು ಮಲ್ಲಿಗೆ ₹150, ಕನಕಾಂಬರ, ಕಣಗಿಲು ₹200, ಕಮಲ ₹50(ಎರಡಕ್ಕೆ).
ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಮತ್ತೊಂದು ರಸ್ತೆಯಲ್ಲಿ ಒನ್ ವೇ ಸಂಚಾರ, ಜಿಲ್ಲಾಧಿಕಾರಿ ಆದೇಶ
ಹಣ್ಣು ದರ(ಕೆಜಿಗೆ): ಮೋಸಂಬಿ, ಕಿತ್ತಳೆ ಕನಿಷ್ಠ ₹80, ದಾಳಿಂಬೆ, ಸೀತಾಫಲ, ಪೇರಲೆ, ಬಾಳೆಹಣ್ಣು ₹100, ಸೇಬು ₹150, ಬೂದಗುಂಬಳ ಕೆಜಿಗೆ ₹50 ಇತ್ತು.

Festival
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















