ಶಿವಮೊಗ್ಗ: ನಗರದ ನೆಹರು ರಸ್ತೆಯ ಬಸವಸದನ ಕಾಂಪ್ಲೆಕ್ಸ್‌ನಲ್ಲಿರುವ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಲ್ಲಿ (ಲಿಡ್ಕರ್) ಅಪ್ಪಟ ಚರ್ಮ ವಸ್ತುಗಳ ಮೇಲೆ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸೆ.29 ರಿಂದ ಅ.18ರವರೆಗೆ ಶೇ. 20% ರಷ್ಟು ರಿಯಾಯಿತಿ (discount) ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಸಾರ್ವಜನಿಕರು ಈ ಅವಕಾಶವನ್ನು ಉಪಯೋಗ ಪಡೆದುಕೊಳ್ಳುವಂತೆ ಲಿಡ್ಕರ್ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8904510699 ನ್ನು ಸಂಪರ್ಕಿಸುವುದು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಂತಾರ 1ಗೆ ಅದ್ಧೂರಿ ರೆಸ್ಪಾನ್ಸ್, ಪ್ರೀಮಿಯರ್ ಶೋಗಳು ಹೌಸ್‌ಫುಲ್, ಏನಂದ್ರು ಜನ?
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
