ಶಿವಮೊಗ್ಗ ಜಂಬೂ ಸವಾರಿಗೆ ಚಾಲನೆ, ಅಂಬಾರಿ ಮೆರವಣಿಗೆ ಆರಂಭ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ದಸರಾ ಸುದ್ದಿ: ಶಿವಮೊಗ್ಗ ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ (Jamboo Savari) ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ನಾಡದೇವಿ ಚಾಮುಂಡೇಶ್ವರಿಯ ಬೆಳ್ಳಿ ಅಂಬಾರಿಯನ್ನ ಹೊತ್ತು ಸಾಗರ ಆನೆ ಮೆರವಣಿಗೆಯಲ್ಲಿ ಸಾಗಿತು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದಕ್ಕೂ ಮೊದಲು ಶಿವಪ್ಪನಾಯಕ ಅರಮನೆ ಮುಂಭಾಗ ನಂದಿ ಕೋಲಿಗೆ ಸಚಿವ ಮಧು ಬಂಗಾರಪ್ಪ, ಶಾಸಕ ಎಸ್‌.ಎನ್.ಚನ್ನಬಸಪ್ಪ ಅವರು ಪೂಜೆ ಸಲ್ಲಿಸಿದರು. ಬಳಿಕ ದೇವಿಗೆ ಪುಷ್ಪ ನಮನ ಸಲ್ಲಿಸಿದರು.

ಉಸ್ತುವಾರಿ ಸಚಿವನಾಗಿ ಇದು ಮೂರನೆ ವರ್ಷದ ದಸರಾದಲ್ಲಿ ಭಾಗವಹಿಸುತ್ತಿದ್ದೇನೆ. ಕಳೆದ ವರ್ಷಕ್ಕಿಂತಲು ಈ ಬಾರಿ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲಾಗಿದೆ.

  • ಮಧು ಬಂಗಾರಪ್ಪ, ಸಚಿವ
Jamboo Savari
ನಂದಿ ಧ್ವಜಕ್ಕೆ ಸಚಿವ ಮಧು ಬಂಗಾರಪ್ಪ ಪೂಜೆ
Jamboo Savari
ಜಂಬೂ ಸವಾರಿ ಮೆರವಣಿಗೆ ಆರಂಭ.
Jamboo Savari
ನಾಡದೇವಿಗೆ ಪುಷ್ಪ ನಮನ.
Jamboo Savari
ಅದ್ಧೂರಿಯ ಜಂಬೂ ಸವಾರಿ ಮೆರವಣಿಗೆ.
Jamboo Savari
ಮೆರವಣಿಗೆಯಲ್ಲಿ ಭಾಗವಹಿಸಿದ್ದ ಬಹದ್ದೂರ್‌ ಮತ್ತು ಬಾಲಣ್ಣ ಆನೆಗಳು.

ಇದನ್ನೂ ಓದಿ » ಶಿವಮೊಗ್ಗ ಜಂಬೂ ಸವಾರಿ, ಅಂಬಾರಿಯ ತೂಕವೆಷ್ಟು? ಸಾಗರ ಆನೆ ಮೇಲೆ ಎಷ್ಟು ಭಾರ ಇರುತ್ತೆ?

Jamboo Savari

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment