ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ದಸರಾ ಸುದ್ದಿ: ವಿಜಯ ದಶಮಿಯಂದು (Vijayadashami) ಶಿವಮೊಗ್ಗದಲ್ಲಿ ಅಂಬುಛೇದನ ಮಾಡಲಾಯಿತು. ಫ್ರೀಡಂ ಪಾರ್ಕ್ನಲ್ಲಿ ಸಾವಿರ ಸಾವಿರ ಜನರ ಸಮ್ಮುಖದಲ್ಲಿ ತಹಶೀಲ್ದಾರ್ ವಿ.ಎಸ್.ರಾಜೀವ್ ಅಂಬುಛೇದನ ಮಾಡಿದರು. ಇದೆ ವೇಳೆ ರಾವಣ ದಹನ, ಸಿಡಿಮದ್ದು ಪ್ರದರ್ಶನ ನಡೆಯಿತು.
ಇಲ್ಲಿವೆ ಅಂಬುಛೇದನ ಕಾರ್ಯಕ್ರಮದ ಫೋಟೊಗಳು











ಇದನ್ನೂ ಓದಿ » ಶಿವಮೊಗ್ಗ ದಸರಾದಲ್ಲಿ ವೈಭವದ ಮೆರವಣಿಗೆ, ಇಲ್ಲಿದೆ 15 ಫೋಟೊಗಳು
Vijayadashami
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















