‘ಶಿಕಾರಿಪುರ ಬಂದ್‌ಗೆ ಬೆಂಬಲವಿದೆ’, ರಾಘವೇಂದ್ರ ಹೇಳಿಕೆ, ಬಂದ್‌ಗೆ ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಸೊರಬ -ಶಿವಮೊಗ್ಗ ಹೆದ್ದಾರಿಯಲ್ಲಿ ಅಳವಡಿಸಿರುವ ಟೋಲ್ ಗೇಟ್ (Toll Gate) ವಿರೋಧಿಸಿ ಶಿಕಾರಿಪುರ ಬಂದ್ ನಡೆಸುತ್ತಿರುವುದಕ್ಕೆ ನಮ್ಮ ಬೆಂಬಲ ಇದೆ. ಟೋಲ್ ವಿರೋಧಿಸಿ ಜನರು ಹೋರಾಟ ಮಾಡುತಿದ್ದರೂ, ಮರು ಟೆಂಡ‌ರ್ ಕರೆದು ಟೋಲ್ ಗೇಟ್‌ಗೆ ಅನುಮತಿ ನೀಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಘವೇಂದ್ರ, ಜನರು ಈ ಬಗ್ಗೆ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಟೋಲ್ ಬಗ್ಗೆ ನಮ್ಮ ಜಿಲ್ಲಾ ಮಂತ್ರಿಗಳಿಗೆ ಎಲ್ಲ ಮಾಹಿತಿ ಇದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿರುವ ತನಕ ಶಿಕಾರಿಪುರದಲ್ಲಿ ಟೋಲ್ ಅಳವಡಿಸಲು ಬಿಡಲಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಟೋಲ್ ಅಳವಡಿಸಿ ಜನರಿಗೆ ಹೊರೆ ಮಾಡಿದ್ದಾರೆ ಎಂದು ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

BY-Raghavendra-speaks-in-Shimoga-city

ಇದನ್ನೂ ಓದಿ » ಶಿವಮೊಗ್ಗಕ್ಕೆ ಬಿಳಿ ಹುಲಿ ಆಗಮನ, ತ್ಯಾವರೆಕೊಪ್ಪದಲ್ಲಿ 6 ನೂತನ ಸದಸ್ಯರ ದರ್ಶನ, ಇನ್ನು ಯಾವೆಲ್ಲ ಪ್ರಾಣಿ ಬಂದಿವೆ?

Toll Gate

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment