ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಕಾಡು ಕೋಣವೊಂದು (Bison) ದಿಢೀರ್ ರಸ್ತೆಗೆ ಬಂದು ಕಾರಿನ ಮೇಲೆ ಜಿಗಿದಿದೆ. ಕಾರಿನ ಮುಂಭಾಗ ಜಖಂ ಆಗಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ನಾಲೂರು ಸಮೀಪ ಘಟನೆ ಸಂಭವಿಸಿದೆ.
ಕಾರಿನ ಗಾಜು ಒಡೆದಿದ್ದು, ಬಾನೆಟ್ ಸೇರಿದಂತೆ ಕಾರಿನ ಮುಂಭಾಗ ಜಖಂ ಆಗಿದೆ. ಕಾರು ಹಾನಿಗೀಡಾಗಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಹಲವು ಸಬ್ ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್‌ಫರ್ ಆಗಿದ್ದಾರೆ?
Bison
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















