ಶಿವಮೊಗ್ಗ ಜಿಲ್ಲೆಯ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ರಾಜ್ಯದ 27 ಡಿವೈಎಸ್‌ಪಿಗಳು ಮತ್ತು 131 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ (Transferred) ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್‌ ಅಧಿಕಾರಿಗಳು ವರ್ಗವಾಗಿದ್ದಾರೆ.

ಭದ್ರಾವತಿ ಡಿವೈಎಸ್‌ಪಿ ವರ್ಗಾವಣೆ

ಭದ್ರಾವತಿ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿವೈಎಸ್‌ಪಿ ನಾಗರಾಜ್‌ ಕೆ.ಆರ್‌ ಅವರನ್ನು ವರ್ಗಾವಣೆ ಮಾಡಲಾಗಿದೆ. ಚಿಕ್ಕಮಗಳೂರು ಉಪ ವಿಭಾಗದಕ್ಕೆ ಅವರನ್ನು ವರ್ಗಾಯಿಸಿ ಆದೇಶಿಸಲಾಗಿದೆ.

ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

ಚಿದಾನಂದ – ಆಂತರಿಕ ಭದ್ರತಾ ವಿಭಾಗದಿಂದ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಗೆ ವರ್ಗಾವಣೆ.

ಜಗದೀಶ್‌ ಸಿ.ಹಂಚಿನಾಳ – ಭದ್ರಾವತಿ ಗ್ರಾಮಾಂತರ ಠಾಣೆಯಿಂದ ಶಿವಮೊಗ್ಗ ಜಿಲ್ಲೆಯ ಡಿ.ಎಸ್‌.ಬಿ.ಗೆ ವರ್ಗಾವಣೆ.

ಮುತ್ತನಗೌಡ ಐ.ಗೌಡಪ್ಪಗೌಡರ್‌ – ಹಾವೇರಿ ಜಿಲ್ಲೆಯ ಡಿ.ಎಸ್‌.ಬಿಯಿಂದ ಹೊಸನಗರ ವೃತ್ತಕ್ಕೆ ವರ್ಗಾವಣೆ.

ಗುರುಣ್ಣ ಎಸ್‌.ಹೆಬ್ಬಾಳೆ – ಹೊಸನಗರ ವೃತ್ತದಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ.

ಮಹಾಂತೇಶ ಕೆ.ಲಂಬಿ – ಹಾವೇರಿಯ ಬ್ಯಾಡಗಿ ವೃತ್ತದಿಂದ ಸೊರಬ ವೃತ್ತಕ್ಕೆ ವರ್ಗಾವಣೆ.

ರಾಜಶೇಖರಯ್ಯ.ಎಲ್‌ – ಸೊರಬ ವೃತ್ತದಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ.

ಅಣ್ಣಯ್ಯ.ಕೆ.ಟಿ – ಶಿವಮೊಗ್ಗದ ಡಿಎಸ್‌ಬಿ ದಾವಣಗೆರೆ ಗ್ರಾಮಾಂತರ ಪೊಲೀಸ್‌ ಠಾಣೆಗೆ ವರ್ಗ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಹಲವು ಸಬ್‌ ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್‌ಫರ್‌ ಆಗಿದ್ದಾರೆ?

Transferred

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 6, 2025

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment