ಶುಭೋದಯ ಶಿವಮೊಗ್ಗ ಸುಭಾಷಿತ | 8 ಅಕ್ಟೋಬರ್‌ 2025 | ಸತ್ಯ ಮತ್ತು ನ್ಯಾಯದ ಬಗ್ಗೆ ಇಂದಿನ ಸುಭಾಷಿತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes)

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇಂದಿನ ಸುಭಾಷಿತ

ಸತ್ಯ ಮತ್ತು ನ್ಯಾಯಕ್ಕಾಗಿ ಹೋರಾಡುವುದೇ ನಿಜ ಶಕ್ತಿ

» ಸುಭಾಷಿತಕ್ಕೆ ಉದಾಹರಣೆ

ROYAL-COFFEE-LOGO-NEWದಕ್ಷಿಣ ಆಫ್ರಿಕಾದ ವರ್ಣಭೇದ ನೀತಿ ತಾರಕಕ್ಕೇರಿತ್ತು. ಒಮ್ಮೆ ಗಾಂಧೀಜಿ ಅವರನ್ನು ರೈಲಿನ ಪ್ರಥಮ ದರ್ಜೆ ಕೋಚ್‌ನಿಂದ ಹೊರಗೆ ದಬ್ಬಲಾಗಿತ್ತು. ಈ ಘಟನೆ ಅವರನ್ನು ಭಾರಿ ಘಾಸಿಗೊಳಿಸಿತು. ಸತ್ಯ ಮತ್ತು ನ್ಯಾಯಕ್ಕಾಗಿ ಅಹಿಂಸೆಯ ಮಾರ್ಗದಲ್ಲಿ ಹೋರಾಟ ಆರಂಭಿಸಿದರು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಪ್ರಮುಖ ಪಾತ್ರ ವಹಿಸಲು ಈ ಘಟನೆಯು ಪ್ರಮುಖ ಕಾರಣವಾಯಿತು.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment