ದೀಪಾವಳಿಗೆ ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಯಾವಾಗ ಹೊರಡಲಿದೆ? ಎಲ್ಲೆಲ್ಲಿ ನಿಲುಗಡೆ ಇರಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರೈಲ್ವೆ ಸುದ್ದಿ: ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲು (Special Train) ಸೇವೆಯನ್ನು ನೈಋತ್ಯ ರೈಲ್ವೆ ವಿಸ್ತರಣೆ ಮಾಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 17 ಮತ್ತು 24 ರಂದು ರಾತ್ರಿ 10.30ಕ್ಕೆ ಯಶವಂತಪುರದಿಂದ ಹೊರಟು ಮರುದಿನ (ಶನಿವಾರ) ಬೆಳಗ್ಗೆ 4.15ಕ್ಕೆ ತಾಳಗುಪ್ಪ ತಲುಪಲಿದೆ.

ರೈಲು ಸಂಖ್ಯೆ 06588 ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲು ಅಕ್ಟೋಬರ್ 18 ಮತ್ತು 25 ರಂದು ಬೆಳಿಗ್ಗೆ 10ಕ್ಕೆ ತಾಳಗುಪ್ಪದಿಂದ ಹೊರಟು ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ » ಶಿವಮೊಗ್ಗದ ಮದ್ಯದಂಗಡಿಯಲ್ಲಿ 21 ಬಗೆಯ ದುಬಾರಿ ಬೆಲೆಯ ಬ್ರ್ಯಾಂಡೆಡ್‌ ಮದ್ಯ ಕಳವು, ಯಾವೆಲ್ಲ ಬ್ರ್ಯಾಂಡ್‌ ಕಳುವಾಗಿವೆ?

ಈ ರೈಲು ಎರಡೂ ಮಾರ್ಗದಲ್ಲಿ ತುಮಕೂರು, ಸಂಪಿಗೆ ರಸ್ತೆ, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ, ಆನಂದಪುರಂ ಮತ್ತು ಸಾಗರ ಜಂಬಗಾರು ರೈಲು ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದೆ. ಈ ಸೌಲಭ್ಯವನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕೆಂದು ಸಂಸದ ಬಿ.ವೈ ರಾಘವೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Special Train

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 8, 2025

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment