ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಏರಿಯಾಗಳ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಅ.9ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಆಲ್ಕೊಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕೀರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜ್ ರಸ್ತೆ, ಜೆ.ಹೆಚ್.ಪಟೇಲ್ ಬಡಾವಣೆ ‘ಎ’ ಯಿಂದ ‘ಎಫ್’ ಬ್ಲಾಕ್, ಸಂಗೊಳ್ಳಿ ರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ, ತಮಿಳ್ ತಾಯಿ ಭವನ, ಹೊಂಗಿರಣ ಬಡಾವಣೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

ಸಹಕಾರಿ ನಗರ, ಸಹ್ಯಾದ್ರಿ ನಗರ, ಸೋಮಿನಕೊಪ್ಪ, ಆಟೊ ಕಾಲೊನಿ, ಮಧ್ವ ನಗರ, ವಿಜಯಲಕ್ಷ್ಮಿ ಲೇಔಟ್, ಪುಷ್ಪಗಿರಿ ಲೇಔಟ್, ಎಂ.ಎಂ.ಎಸ್ ಭೋವಿ ಕಾಲೊನಿ, ಆದರ್ಶನಗರ, ರಾಜೇಶ್ ಲೇಔಟ್, ಗೆಜ್ಜೇನಹಳ್ಳಿ, ಹನುಮಂತನಗರ, ದೇವಕಾತಿಕೊಪ್ಪ, ಅಂಬೇಡ್ಕರ್ ಕ್ಯಾಂಪ್, ಶಿವಸಾಯಿ ಕಾರ್ಖಾನೆ, ಶರ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 8, 2025

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment