ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿರಾಳಕೊಪ್ಪ: ಟೋಲ್ ವಿರುದ್ಧ ಕಳೆದ ವರ್ಷದಿಂದ ಸತತ ಹೋರಾಟ ಮುಂದುವರಿಸಿದ್ದರೂ ಸಮಸ್ಯೆಗೆ ಪರಿಹಾರ ದೊರಕದ ಹಿನ್ನೆಲೆ ಅ.9ರಂದು ಕರೆ ನೀಡಿರುವ ಶಿಕಾರಿಪುರ ಬಂದ್‌ಗೆ (Bandh) ಶಿರಾಳಕೊಪ್ಪದಲ್ಲೂ ಬೆಂಬಲ ವ್ಯಕ್ತವಾಗಿದೆ ಎಂದು ಸಮಿತಿ ಅಧ್ಯಕ್ಷ ಶಿವರಾಜ್ ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಂದ್ ಸಂಪೂರ್ಣ ಸ್ವಯಂ ಪ್ರೇರಿತವಾಗಿದ್ದು, ಯಾವುದೇ ರಾಜಕೀಯ ಪ್ರೇರಣೆ ಇಲ್ಲ. ಶಿರಾಳಕೊಪ್ಪ ಪಟ್ಟಣದ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಈ ಹೋರಾಟಕ್ಕೆ ಸ್ವಯಂ ಪ್ರೇರಿತವಾಗಿ ಬೆಂಬಲ ನೀಡಲು ನಿರ್ಧಾರ ಮಾಡಿದಾರೆ ಎಂದರು.
[su_button target=”blank” style=”flat” background=”#ffffff” color=”#ffffff” size=”14″ center=”yes” radius=”0″ icon=”icon: quote-left” icon_color=”#de0000″][/su_button]
ಈ ಹೋರಾಟವು ಸಂಪೂರ್ಣ ಪಕ್ಷಾತೀತ. ಎಲ್ಲ ರಾಜಕೀಯ ಪಕ್ಷಗಳ ಪ್ರಮುಖರಿಗೆ ಆಹ್ವಾನ ನೀಡಲಾಗಿದೆ. ಯಾವುದೇ ಪಕ್ಷದ ಚಿಹ್ನೆಯ ಬ್ಯಾನರ್‌ಗಳು ಅಥವಾ ಬಾವುಟಗಳನ್ನು ತರಬಾರದು.
- ಪುಟ್ಟನಗೌಡ, ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷ
![]()
ಪುರಸಭೆ ಮಾಜಿ ಅಧ್ಯಕ್ಷ ರಟ್ಟಿಹಳ್ಳಿ ಲೋಕೇಶ್, ಜಿಲ್ಲಾ ರೈತ ಸಂಘದ ಗೌರವಾಧ್ಯಕ್ಷ ಪ್ಯಾಟಿ ಈರಣ್ಣ ತಾಲೂಕು ರೈತ ಸಂಘದ ಅಧ್ಯಕ್ಷ ಮುಗಳಿಕೊಪ್ಪ ರಾಜಣ್ಣ, ಪುರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ. ಚಂದ್ರಶೇಖರ್, ಕೆಂಪಣ್ಣ ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ » ಶಿವಮೊಗ್ಗದ ವಿದ್ಯಾನಗರ ಮೇಲ್ಸೇತುವೆ ಸರ್ಕಲ್‌ಗೆ ನಾಮಕರಣ, ನಾಮಫಲಕ ಅನಾವರಣ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















