ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ KSRTC ಬಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ಹೊಸನಗರ | 8 ಸೆಪ್ಟೆಂಬರ್ 2019

ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ಗದ್ದೆ ಉರುಳಿ ಬಿದ್ದಿದೆ. ಹೊಸನಗರದ ಮುಂಬಾರು ಗ್ರಾಮ ಬಳಿ ಘಟನೆ ನಡೆದಿದೆ.

ಭಟ್ಕಳದಿಂದ ತಿರುಪತಿಗೆ ತೆರಳುತ್ತಿದ್ದ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿಗೆ ಗೆದ್ದೆಗೆ ಉರುಳಿ ಬಿದ್ದಿದೆ. ಈ ವೇಳೆ ಬಸ್ಸಿನಲ್ಲಿ ಸುಮಾರು 20 ಪ್ರಯಾಣಿಕರು ಇದ್ದರು. ಒಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಅದೃಷ್ಟವಶಾತ್ ಪಾರಾಗಿದ್ದಾರೆ.

ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment