ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: 2021ರಲ್ಲಿ ನಡೆದ ಕೊಲೆ ಪ್ರಕರಣವೊಂದರ ಸಂಬಂಧ, ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಮುಖ ಆರೋಪಿಗೆ ಏಳು ವರ್ಷಗಳ (7 Years) ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹10,000 ದಂಡ ವಿಧಿಸಿ ತೀರ್ಪು ನೀಡಿದೆ.
2021ರ ಆಗಸ್ಟ್ 9ರಂದು ಶಿವಮೊಗ್ಗದ ಬಾಪೂಜಿನಗರದ ನಿವಾಸಿ ರಾಹಿಲ್ (21) ಎಂಬುವವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಟ್ಯಾಂಕ್ ಮೊಹಲ್ಲಾದ ಅಜ್ಗರ್ ಖಾನ್ (21) ಮತ್ತು ಅತೀಖ್ ಪಾಷಾ (36) ಎಂಬುವವರನ್ನು ಬಂಧಿಸಲಾಗಿತ್ತು. ಕೋಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಆಗಿದ್ದ ಚಂದ್ರಶೇಖರ್.ಟಿ.ಕೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ಬಳಿಕ ಅಜ್ಗರ್ ಖಾನ್‌ಗೆ ನ್ಯಾಯಾಧೀಶರಾದ ಯಶವಂತ್ ಕುಮಾರ್ ಅವರು ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶಾಂತರಾಜ್ ವಾದ ಮಂಡಿಸಿದ್ದರು.

ಇದನ್ನೂ ಓದಿ » ಶಿವಮೊಗ್ಗದ ಅರಣ್ಯ ರಕ್ಷಕ ಎಂ.ಸಲೀಂಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















