ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಎಫ್-8 ಮತ್ತು ಎಎಫ್-12 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಅ.11 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ನಗರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಆಲ್ಕೋಳ, ಇಂದಿರಾಗಾಂಧಿ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆಎಸ್ಆರ್ಟಿಸಿ ಲೇಔಟ್, ಕಾಶಿಪುರ, ಲಕ್ಕಪ್ಪ ಲೇಔಟ್, ಸಿದ್ದರಾಮ ಬಡಾವಣೆ, ರೇಣುಕಾಂಬ ಬಡಾವಣೆ, ಹನುಮಂತಪ್ಪ ಲೇಔಟ್, ತಮಿಳ್ ಕ್ಯಾಂಪ್, ಕುವೆಂಪು ಬಡಾವಣೆ, ಲಕ್ಷ್ಮೀ ಪುರ, ಕೆಎಚ್ಬಿ ಎ ನಿಂದ ಎಫ್ ಬ್ಲಾಕ್ವರೆಗೆ, ಕರಿಯಣ್ಣ ಬಿಲ್ಡಿಂಗ್, ತಿಮ್ಮಕ್ಕ ಲೇಔಟ್, 100 ಅಡಿ ರಸ್ತೆ, ಕೆಂಚಪ್ಪ ಲೇಔಟ್, ಸಹ್ಯಾದ್ರಿ ನಗರ.
ಸೋಮಿನಕೊಪ್ಪ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂಎಂಎಸ್ ಲೇಔಟ್, ಭೋವಿ ಕಾಲೋನಿ, ಆದರ್ಶ ನಗರ, ಆಟೋಕಾಲೋನಿ, ಕಾಶಿಪುರ ರೈಲ್ವೆ ಟ್ರ್ಯಾಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿಕಾರಿಪುರ ಟೋಲ್ ಗೇಟ್ ಬಳಿ ಬಂದೋಬಸ್ತ್, ಜನ ಗುಂಪು ಸೇರುವುದು ನಿಷೇಧ
Power Cut
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















