ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಪೂರ್ವ ವಲಯದ 17 ಸಬ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್.ರವಿಕಾಂತೇಗೌಡ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಸಬ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾಯಿಸಲಾಗಿದೆ (Transfer).
ಯಾರೆಲ್ಲ ಎಲ್ಲೆಲ್ಲಿಗೆ ವರ್ಗವಾಗಿದ್ದಾರೆ?
ಸಿದ್ರಾಮಪ್ಪ – ಸ್ಥಳ ನಿರೀಕ್ಷಣೆಯಲ್ಲಿದ್ದವರು ಶಿರಾಳಕೊಪ್ಪ ಪೊಲೀಸ್ ಠಾಣೆಗೆ (ಪಿಎಸ್‌ಐ 2)
ನವೀನ್ ವಿ.ಮಠಪತಿ – ಸ್ಥಳ ನಿರೀಕ್ಷಣೆಯಲ್ಲಿದ್ದವರು ಶಿವಮೊಗ್ಗ ಗ್ರಾಮಾಂತರ ಠಾಣೆ (ಪಿಎಸ್‌ಐ 1)
ತಿರುಮಲೇಶ್ – ಸ್ಥಳ ನಿರೀಕ್ಷಣೆಯಲ್ಲಿದ್ದವರು ವಿನೋಬನಗರ ಠಾಣೆ (ಪಿಎಸ್‌ಐ 1)
ಭಾರತಿ ಎಸ್.ಎನ್ – ಸ್ಥಳ ನಿರೀಕ್ಷಣೆಯಲ್ಲಿದ್ದವರು ಭದ್ರಾವತಿಯ ಹೊಸಮನೆ ಶಿವಾಜಿ ಸರ್ಕಲ್ ಠಾಣೆ (ಪಿಎಸ್‌ಐ 2)
ತೊಳಚನಾಯ್ಕ – ಕುಂಸಿ ಠಾಣೆಯಿಂದ ಶಿಕಾರಿಪುರ ಗ್ರಾಮಾಂತರ ಠಾಣೆ (ಪಿಎಸ್‌ಐ 2)
ಪ್ರವೀಣ್ ಕುಮಾರ್ – ಸ್ಥಳ ನಿರೀಕ್ಷಣೆಯಲ್ಲಿದ್ದವರು ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆ (ಪಿಎಸ್‌ಐ 1)
ಕೆ.ಎನ್. ಹಳ್ಳಿಯವರ – ವಿನೋಬನಗರ ಠಾಣೆಯಿಂದ ಜಯನಗರ ಠಾಣೆಗೆ (ಪಿಎಸ್‌ಐ 2)
ಯಲ್ಲಪ್ಪ ಹಿರಗಣ್ಣವರ – ಭದ್ರಾವತಿ ಓಲ್ಡ್ ಟೌನ್ ಠಾಣೆಯಿಂದ ಹಾವೇರಿಯ ಶಿಗ್ಗಾವಿ ಠಾಣೆ (ಪಿಎಸ್‌ಐ 1)
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಕರೆಂಟ್ ಕಂಬಗಳ ತೆರವಿಗೆ ಒತ್ತಾಯ, ಡಿಸಿ ಕಚೇರಿ ಮುಂಭಾಗ ಹೋರಾಟ
LATEST NEWS
- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

- ಮೀನು ಮಾರುಕಟ್ಟೆ ಬಳಿ ಕಿರಿಕ್, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

- ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

About The Editor
ನಿತಿನ್ ಆರ್.ಕೈದೊಟ್ಲು
















