ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ಬೆಳಗ್ಗೆ 10 ಗಂಟೆವರೆಗೆ ಅಲರ್ಟ್‌

ಶಿವಮೊಗ್ಗ: ಕಳೆದ ರಾತ್ರಿಯಿಂದ ಶಿವಮೊಗ್ಗದಲ್ಲಿ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಇವತ್ತು ಇಡೀ ದಿನ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಗುಡುಗು ಅಲರ್ಟ್‌ (Rain Alert) ಪ್ರಕಟಿಸಲಾಗಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗದಲ್ಲಿ ಭಾರಿ ಮಿಂಚು, ಗುಡುಗು ಇರಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್‌ ಘೋಷಿಸಿದೆ. ಬೆಳಗ್ಗೆ 10 ಗಂಟೆವರೆಗೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ ಮಿಂಚು, ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಅಲರ್ಟ್‌ನಲ್ಲಿ ತಿಳಿಸಲಾಗಿದೆ.

290623-Rain-General-Image.jpg

ಇದನ್ನೂ ಓದಿ » ಶಂಕರಘಟ್ಟದ ಕುವೆಂಪು ವಿವಿ ಸಮೀಪ ಧಗಧಗ ಹೊತ್ತಿ ಉರಿದ ಬೇಕರಿ

Rain Alert

Leave a Comment