ಗದ್ದೆಯಲ್ಲಿ ಹಾವು ಕಚ್ಚಿ ರೈತ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹೊಸನಗರ: ಹುಲ್ಲು ಕೊಯ್ಯುವಾಗ ಹಾವು ಕಚ್ಚಿ (Snake Bite) ರೈತರೊಬ್ಬರು ಮೃತಪಟ್ಟಿದ್ದಾರೆ. ಹೊಸನಗರ ತಾಲೂಕು ಮುತ್ತೂರು ಗ್ರಾಮದ ಗದ್ದೆಯಲ್ಲಿ ಘಟನೆ ಸಂಭವಿಸಿದೆ.

ತಾಲ್ಲೂಕಿನ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತೂರಿನ ರೈತ ಹುಚ್ಚನಾಯ್ಕ (65) ಸಾವಿಗೀಡಾದವರು. ದನಗಳಿಗೆ ಹುಲ್ಲು ಕೊಯ್ದು ತರಲು ಗದ್ದೆಗೆ ಹೋದಾಗ ಹಾವು ಕಚ್ಚಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ ಅಬ್ಬರ, ಇಡೀ ದಿನ ಹೇಗಿರಲಿದೆ ವಾತಾವರಣ? ಗಾಳಿ, ಗುಡುಗು ಇರುತ್ತಾ?

Leave a Comment