ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes)
ಇಂದಿನ ಸುಭಾಷಿತ
ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು.
ಸುಭಾಷಿತಕ್ಕೆ ಉದಾಹರಣೆ
ಪಾಂಡವರು ಇಂದ್ರಪ್ರಸ್ಥದಲ್ಲಿ ನಿರ್ಮಿಸಿದ್ದ ಮಾಯಾ ಸಭೆಗೆ ಆಗಮಿಸಿದ್ದ ದುರ್ಯೋಧನನಿಗೆ ಎಲ್ಲಿ ನೀರಿದೆ, ಎಲ್ಲಿ ನೆಲವಿದೆ ಅನ್ನುವುದು ಗೊತ್ತಾಗುವುದಿಲ್ಲ. ಇದೇ ಗೊಂದಲ್ಲಿ ಒಮ್ಮೆ ನೀರಿಗೆ ಬೀಳುತ್ತಾನೆ. ಸಭೆಯಲ್ಲಿದ್ದವು ನಗುತ್ತಾರೆ. ಎಲ್ಲರ ಎದುರಲ್ಲೆ ದ್ರೌಪದಿ ಚೇಡಿಸುವಂತಹ ಮಾತನಾಡುತ್ತಾಳೆ. ಈ ಮಾತು ಕೊನೆಗೆ ಪಾಂಡವರನ್ನು ದುರ್ಯೋಧನ ಜೂಜಿಗೆ ಆಹ್ವಾನಿಸಲು ಪ್ರಮುಖ ಕಾರಣಗಳಲ್ಲಿ ಒಂದಾಗುತ್ತದೆ. ದ್ರೌಪದಿಯ ವಸ್ತ್ರಾಪಹರಣ, ಕುರುಕ್ಷೇತ್ರ ಯುದ್ದಕ್ಕೆ ಕಾರಣವಾಗಿ ಇಡೀ ಕುರು ವಂಶವೇ ನಿರ್ನಾಮವಾಗಲಿದೆ.
ಇದನ್ನೂ ಓದಿ » ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ, ಎರಡು ದಿನ ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















