ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳರ ಹಾವಳಿ ಮುಂದುವರೆದಿದೆ. ಬಸ್ ಹತ್ತುವಾಗ ನರ್ಸ್ (Nurse) ಒಬ್ಬರ ಮಾಂಗಲ್ಯ ಸರ ಕಳವು ಮಾಡಲಾಗಿದೆ.
ನಡುರಾತ್ರಿ ಗೀತಾ ಎಂಬುವವರು ಶಿವಮೊಗ್ಗದಿಂದ ಮೈಸೂರು ಬಸ್ ಹತ್ತಿದ್ದಾರೆ. ಸೀಟಿನಲ್ಲಿ ಕುಳಿತು ಚಳಿ ಇದ್ದರಿಂದ ಶಾಲ್ ಹೊದ್ದುಕೊಂಡಿದ್ದಾರೆ. ಆಗ ಕೊರಳಲಿದ್ದ ಮಾಂಗಲ್ಯ ಸರ ನಾಪತ್ತೆ ಆಗಿರುವುದು ಗೊತ್ತಾಗಿದೆ. ಬಸ್ ಹತ್ತುವಾಗ ಜನ ಸಂದಣಿ ಇತ್ತು. ಆ ಸಂದರ್ಭ ಮಾಂಗಲ್ಯ ಸರ ಕಳ್ಳತನ ಮಾಡಿರುವ ಶಂಕೆ ಇದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಕಳುವಾಗಿರುವುದು ₹2.24 ಲಕ್ಷದ 40 ಗ್ರಾಂ ತೂಕದ ಮಾಂಗಲ್ಯ ಸರ ಎಂದು ತಿಳಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಸಾಲ ಬಾಧೆ, ಸಾಗರದಲ್ಲಿ ವಿಷ ಸೇವಿಸಿದ್ದ ರೈತ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರು
Nurse
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






