ಶಿವಮೊಗ್ಗ ಹಾಪ್‌ಕಾಮ್ಸ್‌ ಆಡಳಿತ ಮಂಡಳಿಗೆ ಚುನಾವಣೆ, ದಿನಾಂಕ ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ನಿಯಮಿತ (ಹಾಪ್ ಕಾಮ್ಸ್) ಇದರ 5 ವರ್ಷದ ಅವಧಿಗೆ ಆಡಳಿತ ಮಂಡಳಿಯ ಸಾಮಾನ್ಯ ಚುನಾವಣೆಯನ್ನು (Election) ಅ.26ರಂದು ಸಂಘದ ಎಪಿಎಂಸಿ ಆವರಣದ ಕಟ್ಟಡದಲ್ಲಿ ನಡೆಸಲಾಗುವುದು ಎಂದು ರಿಟರ್ನಿಂಗ್ ಅಧಿಕಾರಿ ತಿಳಿಸಿದ್ದಾರೆ.

ಈ ಸಂಬಂಧ ಅ.6 ರಂದು ಚುನಾವಣೆ ವೇಳಾಪಟ್ಟಿ ಹೊರಡಿಸಲಾಗಿದೆ. ಅದನ್ನು ಸಂಘದ ಅರ್ಹ ಸದಸ್ಯರಿಗೆ ಅಂಚೆ ಮೂಲಕ ಕಳುಹಿಸಿ ಸಂಘದ ನಾವಫಲಕದಲ್ಲಿ ಪ್ರಕಟಿಸಲಾಗಿದೆ. ಅಂಚೆ ತಲುಪದ ಸಂಘದ ಅರ್ಹ ಸದಸ್ಯರ ತಿಳಿವಳಿಕೆಗಾಗಿ ಈ ಪ್ರಕಟಣೆ ನೀಡಲಾಗಿದೆ.

ಹೆಚ್ಚಿನ ಮಾಹಿತಿಗೆ ಬಾಲರಾಜ್ ಅರಸ್ ರಸ್ತೆ, ಗಾಂಧಿ ಪಾರ್ಕ್ ಶಿವಮೊಗ್ಗ ಹಾಪ್ ಕಾಮ್ಸ್ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದ ಉದ್ಯಮಿಯ ಖಾತೆಗೆ ಪ್ರತಿ ದಿನ ₹200 ಹಣ ಬಂತು, 60 ದಿನ ಆದ್ಮೇಲೆ ಕಾದಿತ್ತು ಆಘಾತ, ಆಗಿದ್ದೇನು?

Election

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 11, 2025

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment