ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಟ್ರಾಫಿಕ್ ಚಲನ್ ಹೆಸರಿನಲ್ಲಿ ಬಂದ ಎಪಿಕೆ ಫೈಲ್ ಡೌನ್‌ಲೋಡ್ ಮಾಡಿ ಪೊಲೀಸ್ (Police) ಸಿಬ್ಬಂದಿಯೊಬ್ಬರು ಹಣ ಕಳೆದುಕೊಂಡಿದ್ದಾರೆ.
ಹೇಗಾಯ್ತು ವಂಚನೆ?
ಶಿವಮೊಗ್ಗ ಜಿಲ್ಲೆಯ ಪೊಲೀಸ್ ಸಿಬ್ಬಂದಿಯೊಬ್ಬರ ವಾಟ್ಸಪ್‌ಗೆ ಟ್ರಾಫಿಕ್ ಚಲನ್ ಎಂದು apk ಫೈಲ್ ಬಂದಿತ್ತು. ಅದನ್ನು ಡೌನ್‌ಲೋಡ್ ಮಾಡಿಕೊಂಡು ತಮ್ಮ ವಾಹನದ ವಿರುದ್ಧದ ದಂಡವಿದೆಯೆ ಎಂದು ಪರಿಶೀಲಿಸಿದ್ದರು. ಯಾವುದೆ ಮಾಹಿತಿ ತೋರಿಸದ ಹಿನ್ನೆಲೆ ಸುಮ್ಮನಾಗಿದ್ದರು.
ಬ್ಯಾಂಕ್‌ನಿಂದ ಹಣ ಮಾಯ
ಸ್ವಲ್ಪ ದಿನದ ಬಳಿಕ ಪೊಲೀಸ್ ಸಿಬ್ಬಂದಿಯ ಎರಡು ಬ್ಯಾಂಕ್ ಖಾತೆಗಳಿಂದ ಹಣ ಕಡಿತವಾಗಿತ್ತು. ಒಟ್ಟು ₹1.47 ಲಕ್ಷ ಹಣ ಕಡಿತವಾಗಿರುವುದು ಗಮನಕ್ಕೆ ಬಂದಿತ್ತು. ಎಪಿಕೆ ಫೈಲ್ ಮೂಲಕ ತಮ್ಮ ಮಾಹಿತಿ ಕದ್ದು ಬ್ಯಾಂಕ್ ಖಾತೆಯಿಂದ ದೋಚಿದ್ದಾರೆ ಎಂದು ಪೊಲೀಸ್ ಸಿಬ್ಬಂದಿ ದೂರಿನಲ್ಲಿ ಆರೋಪಿಸಿದ್ದಾರೆ.

ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶೂ ಎಸೆದ ವಕೀಲ, ಬಂಧನಕ್ಕೆ ಶಿವಮೊಗ್ಗದಲ್ಲಿ ಕಾನೂನು ವಿದ್ಯಾರ್ಥಿಗಳ ಆಗ್ರಹ
Police
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





