ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: 66/11 ಕೆವಿ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಾಹಣಾ ಕೆಲಸವಿರುವುದರಿಂದ ನಗರದಲ್ಲಿ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕುವೆಂಪು ನಗರ, ಮ್ಯಾಕ್ಸ್ ಪೂರ್ಣೋದಯ, ಎನ್‌ಇಎಸ್ ಬಡಾವಣೆ, ಡಿವಿಎಸ್ ಕಾಲೋನಿ, ಜ್ಯೋತಿ ನಗರ, ನವುಲೆ ಕೆರೆ ಹೊಸುರು, ಇಂದಿರಾಗಾಂಧಿ ಬಡಾವಣೆ, ಶಿವಬಸವ ನಗರ, ವೀರಭದ್ರೇಶ್ವರ ಲೇಔಟ್, ಪಿಡಬ್ಲ್ಯೂಡಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನವುಲೆ, ಎಲ್‌ಬಿಎಸ್ ನಗರ, ಆಶ್ವಥ್ ನಗರ, ಕೀರ್ತಿ ನಗರ, ಸವಳಂಗ ರಸ್ತೆ, ಬಸವೇಶ್ವರ ನಗರ, ಕೃಷಿ ನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ.
ವೆಂಕಟಾಪುರ, ದೇವಂಗಿ ಸ್ಟೇಜ್-1, ರೆಡ್ಡಿ ಲೇಔಟ್, ಜೆಎಸ್‌ಎಸ್‌ಸಿ ಕಾಲೇಜ್ ಸುತ್ತಮುತ್ತಲಿನ ಪ್ರದೇಶಗಳು, ಹಳೆ ಬೊಮ್ಮನಕಟ್ಟೆ, ದೇವಂಗಿ ಸ್ಟೇಜ್-2, ಬೊಮ್ಮನಕಟ್ಟೆ ಎ ಇಂದ ಹೆಚ್ ಬ್ಲಾಕ್ ವರೆಗೆ, ಎಮ್‌ಎನ್‌ಕೆ ಲೇಔಟ್, ಸಾನ್ವಿ ಲೇಔಟ್, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ, ಸಾಯಿ ಲೇಔಟ್, ಶಾಂತಿ ನಗರ, ತಾವರೆಚಟ್ನಹಳ್ಳಿ, ಹೊನ್ನಾಳಿ ರಸ್ತೆ.
ಶಾದ್ ನಗರ್, ಮಲ್ಲಿಕಾರ್ಜುನ ನಗರ, ಸೇವಾಲಾಲ್ ನಗರ, ತರಳುಬಾಳು ಬಡಾವಣೆ, ಗುಂಡಪ್ಪ ಶೆಡ್, ವೆಂಕಟೇಶ್ವರ ಸಾಮಿಲ್, ದೇವಂಗಿ ತೋಟ, ಯುಜಿಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ದುರ್ಗಿಗುಡಿಯಲ್ಲಿ ಮೂರು ಅಂತಸ್ತಿನ ಕಟ್ಟಡದಿಂದ ಜಿಗಿದು ಯುವಕ ಸಾವು
Power Cut
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






