ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಲಾಲ್ ಬಹುದ್ದೂರು ಶಾಸ್ತ್ರಿ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ಸರಬರಾಜಾಗುವ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಕಾರ್ಯ ನಡೆಸಲಾಗುತ್ತಿದೆ. ಆದ್ದರಿಂದ ಶಾಂತಿನಗರ, ಬೊಮ್ಮನಕಟ್ಟೆ, ತ್ಯಾವರೆಚಟ್ನಹಳ್ಳಿ, ಸೋಮಿನಕೊಪ್ಪ ಪ್ರದೇಶಗಳಲ್ಲಿ ಅ.14 ರಂದು ದೈನಂದಿನ ಕುಡಯುವ ನೀರಿನ (Drinking Water) ಸರಬರಾಜು ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆ, ಟೀ ಕುಡಿಯಲು ತೆರಳಿದ್ದ ಸೆಕ್ಯೂರಿಟಿಯ ಜೀವ ಕಸಿದ ಕಾರು, ಆಗಿದ್ದೇನು?
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















