ಶಿವಮೊಗ್ಗ ಜಿಲ್ಲೆಗೆ ಮತ್ತೆ ಮಳೆ ಅಲರ್ಟ್‌, ಇವತ್ತು ಹೇಗಿದೆ ವಾತಾವರಣ? ಇಲ್ಲಿದೆ ಡಿಟೇಲ್ಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಮಳೆಯಾಗುತ್ತಿದೆ. ಇವತ್ತೂ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (weather)

ದಕ್ಷಿಣ ಭಾರತದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು, ಉತ್ತರ ಒಳ ಕೆಲವು ಜಿಲ್ಲೆಗಳಿಗೆ ಅಲರ್ಟ್‌ ಪ್ರಕಟಿಸಲಾಗಿದೆ. ಶಿವಮೊಗ್ಗ ಜಿಲ್ಲೆಗು ಯಲ್ಲೋ ಅಲರ್ಟ್‌ ಇದ್ದು, ಮಳೆಯಾಗುವ ಸಧ್ಯತೆ ಇದೆ. ಇನ್ನೊಂದೆಡೆ ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಧಗೆಯು ಜೋರಾಗಿದೆ. ಇವತ್ತೂ ಅದೇ ಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ.

ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.‌

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ರಾತ್ರೋರಾತ್ರಿ ಶ್ರೀಗಂಧದ ಮರ ನಾಪತ್ತೆ, ಬೈಕುಗಳಲ್ಲಿದ್ದ ಪೆಟ್ರೋಲ್‌ ಕಳವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment