ಕಾರ್ಮಿಕರಿಗೆ ಹಣ ವರ್ಗಾಯಿಸಲು ಬ್ಯಾಂಕ್‌ ಅಕೌಂಟ್‌ ಪರಿಶೀಲಿಸಿದ ಉದ್ಯಮಿಗೆ ಕಾದಿತ್ತು ಶಾಕ್

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಬ್ಯಾಂಕ್‌ ಖಾತೆ (Bank Account) ಹ್ಯಾಕ್‌ ಮಾಡಿ ₹1.95 ಲಕ್ಷ ಹಣ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಶಿವಮೊಗ್ಗದ ಉದ್ಯಮಿಯೊಬ್ಬರು ಸಿ.ಇ.ಎನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಮಾಚೇನಹಳ್ಳಿಯ ಕಾರ್ಖಾನೆಯೊಂದರ ಕಾರ್ಮಿಕರಿಗೆ ಹಣ ವರ್ಗಾಯಿಸಲು, ಉದ್ಯಮಿ ತಮ್ಮ  ಬ್ಯಾಂಕ್‌ ಖಾತೆಯನ್ನು ಪರಿಶೀಲಿಸಿದಾಗ, ಹಣ ಇಲ್ಲದಿರುವುದು ಗಮನಕ್ಕೆ ಬಂದಿದೆ. ಬ್ಯಾಂಕಿನಲ್ಲಿ ವಿಚಾರಿಸಿದಾಗ ಅ.10ರ ರಾತ್ರಿ ಬ್ಯಾಂಕ್‌ ಖಾತೆಯನ್ನು ಹ್ಯಾಕ್‌ ಮಾಡಿ ಹಣ ವರ್ಗಾವಣೆ ಮಾಡಿಕೊಂಡಿರುವುದು ಗೊತ್ತಾಗಿದೆ. ಈ ಹಿನ್ನಲೆ ಉದ್ಯಮಿ ದೂರು ನೀಡಿದ್ದು ತನಿಖೆ ನಡೆಯುತ್ತಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಸರ್ಕಾರಿ ಶಾಲೆ ಆವರಣದಲ್ಲಿ ಹೆಜ್ಜೇನು ದಾಳಿ, ವಿದ್ಯಾರ್ಥಿಗಳಿಗೆ ಗಾಯ

Bank Account

Leave a Comment