ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ತಾಪಮಾನ ಹೆಚ್ಚಳ, ಉಳಿದ ತಾಲೂಕುಗಳಲ್ಲಿ ಹೇಗಿರುತ್ತೆ ವಾತಾವರಣ? ಇಲ್ಲಿದೆ ಡಿಟೇಲ್ಸ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಕೆಲವು ಹೊತ್ತು ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಇದರ ಮಧ್ಯೆ ಜಿಲ್ಲೆಯಲ್ಲಿ ತಾಪಮಾನ ಏರಿಕೆಯಾಗಿದೆ (weather).

ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಬಿಸಿಲಿನ ಅಬ್ಬರ ಜೋರಿರಲಿದೆ. ಗರಿಷ್ಠ ತಾಪಮಾನವು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.‌

ಇದನ್ನೂ ಓದಿ » ಕಾರ್ಮಿಕರಿಗೆ ಹಣ ವರ್ಗಾಯಿಸಲು ಬ್ಯಾಂಕ್‌ ಅಕೌಂಟ್‌ ಪರಿಶೀಲಿಸಿದ ಉದ್ಯಮಿಗೆ ಕಾದಿತ್ತು ಶಾಕ್

weather

Leave a Comment