ಮಾಜಿ ಸಚಿವ ಈಶ್ವರಪ್ಪಗೆ ಒದಗಿಸಿದ್ದ ಭದ್ರತಾ ವ್ಯವಸ್ಥೆ ಹಿಂಪಡೆದ ಸರ್ಕಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರಿಗೆ ಒದಗಿಸಲಾಗಿದ್ದ ಭದ್ರತಾ (Security) ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಈ ಸಂಬಂಧ ಗೃಹ ಇಲಾಖೆ ಆದೇಶ ಹೊರಡಿಸಿದೆ.

ಮಾಜಿ ಸಚಿವ ಕೆ.ಎಸ್‌.ಈ‍ಶ್ವರಪ್ಪ ಅವರಿಗೆ ಒದಗಿಸಲಾಗಿದ್ದ ಭದ್ರತಾ ರಕ್ಷಕರು ಮತ್ತು ಬೆಂಗಾವಲು ಭದ್ರತಾ ಪಡೆಯನ್ನು ಸರ್ಕಾರ ಹಿಂಪಡೆದಿದೆ. ಇದೇ ವೇಳೆ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದ ನಾರಾಯಣ ಸ್ವಾಮಿ ಅವರ ನಿವಾಸದಲ್ಲಿದ್ದ ಭದ್ರತಾ ಗಾರ್ಡ್‌ಳನ್ನು ಹಿಂಪಡೆಯಲಾಗಿದೆ.

ಇದನ್ನೂ ಓದಿ » ಕಾರ್ಮಿಕರಿಗೆ ಹಣ ವರ್ಗಾಯಿಸಲು ಬ್ಯಾಂಕ್‌ ಅಕೌಂಟ್‌ ಪರಿಶೀಲಿಸಿದ ಉದ್ಯಮಿಗೆ ಕಾದಿತ್ತು ಶಾಕ್

Security

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 18, 2025

Leave a Comment