ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ದೀಪಾವಳಿ ಸಂಭ್ರಮದ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಿದೆ. ಮಂಗಳವಾರ ಜಿಲ್ಲೆಯಾದ್ಯಂತ ಮಳೆಯಾಗಿದೆ. ಕಳೆದ ರಾತ್ರಿ ಬಹು ಹೊತ್ತು ಮಳೆ ಸುರಿದಿದ್ದು, ಇವತ್ತೂ ವರ್ಷಧಾರೆಯ ನಿರೀಕ್ಷೆ ಇದೆ. (Weather)
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಕೆಲವು ಜಿಲ್ಲೆಗಳಿಗೆ ಇವತ್ತು ಅಲರ್ಟ್ ಪ್ರಕಟಿಸಲಾಗಿದೆ. ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಪ್ರಕಟಿಸಿದೆ. ಈ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ನಿರೀಕ್ಷೆ ಇದೆ.
ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ದೀಪಾವಳಿ ಮೆರಗು ಹೆಚ್ಚಿಸಿದ ಅಂಟಿಗೆ ಪಂಟಿಗೆ
Shimoga Weather Report
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





