ರಾತ್ರೋರಾತ್ರಿ ಒಡ್ಡಿಕೊಪ್ಪದ ಮನೆ ಬಾಗಿಲಿನ ಬೀಗ ಮುರಿದ ಕಳ್ಳರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ದೀಪಾವಳಿ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದಾಗ ಬಾಗಿಲಿನ ಬೀಗ ಮುರಿದು ನಗದು, ಚಿನ್ನಾಭರಣ ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗದ ಒಡ್ಡಿನಕೊಪ್ಪ ಗ್ರಾಮದಲ್ಲಿ ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.

ಯಶೋದಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಬಾಗಿಲಿನ ಬೀಗ ಮುರಿದು ಬೀರುವಿನಲ್ಲಿದ್ದ ₹80,000 ನಗದು, ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ದೀಪಾವಳಿ ಹಿನ್ನೆಲೆ ಯಶೋದಮ್ಮ ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. ವಿಷಯ ತಿಳಿದು ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

221025-House-Theft-at-voddinakoppa-112-police-visit-the-spot.webp

ಇದನ್ನೂ ಓದಿ » ದೀಪಾವಳಿ ಸಂಭ್ರಮದ ಮಧ್ಯೆ ಮಲೆನಾಡಲ್ಲಿ ಮಳೆ ಅಬ್ಬರ – ಇಲ್ಲಿದೆ ಶಿವಮೊಗ್ಗದ ಇವತ್ತಿನ ಹವಾಮಾನ ವರದಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 22, 2025

Leave a Comment