ಕರ್ನಾಟಕದಲ್ಲಿ ಮುಂದುವರೆದ ಮಳೆ, ಶಿವಮೊಗ್ಗ ಜಿಲ್ಲೆಗೆ ಇವತ್ತೂ ಅಲರ್ಟ್‌ – ಹವಾಮಾನ ವರದಿ

ಹವಾಮಾನ ವರದಿ: ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಹವಾಮಾನ ಇಲಾಖೆ ಇವತ್ತೂ ಅಲರ್ಟ್‌ ಘೋಷಿಸಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿಯು ಜೋರು ಮಳೆಯಾಗುವ ಸಾಧ್ಯತೆ ಇದೆ. (weather)

ಕರಾವಳಿಯ ಮೂರು ಜಿಲ್ಲೆಗಳಿಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯದ ಉಳಿದೆಲ್ಲ ಜಿಲ್ಲೆಗಳಿಗು ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗುರುವಾರ ಜೋರು ಮಳೆಯಾಗಿತ್ತು. ಇತ್ತ ಇವತ್ತು ಯಲ್ಲೋ ಅಲರ್ಟ್‌ ಇರುವುದರಿಂದ ಮಳೆ ಮುಂದುವರೆಯುವ ನಿರೀಕ್ಷೆ ಇದೆ.

ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Kalleshwara-Enterprises.webp

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.‌

ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌? | 23 ಅಕ್ಟೋಬರ್‌ 2025 | ಇವತ್ತಿನ ಅಡಿಕೆ ಧಾರಣೆ

weather

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment