ಶಿವಮೊಗ್ಗ: ನಗರದ ನವುಲೆಯ ಕೆಎಸ್ಸಿಎ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಣಜಿ ಪಂದ್ಯಾವಳಿಯಲ್ಲಿ ಗೋವಾ ತಂಡ ಟಾಸ್ (Toss) ಗೆದ್ದಿದೆ.
ಗೋವಾ ತಂಡದ ನಾಯಕ ದೀಪರಾಜ್ ಗಾವ್ಕಂರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಪಂದ್ಯ ತಡವಾಗಿ ಆರಂಭ
ರಾತ್ರಿ ಸುರಿದ ಮಳೆಯಿಂದಾಗಿ ಎರಡು ಗಂಟೆ ತಡವಾಗಿ ಪಂದ್ಯ ಆರಂಭವಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ಪಂದ್ಯಾವಳಿ ಆರಂಭವಾಗಲಿದ್ದು, ಗೋವಾ ಮತ್ತು ಕರ್ನಾಟಕ ತಂಡಗಳು ಹಣಾಹಣಿ ನಡೆಸಲಿವೆ.
ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ರೀ ಪೇಯ್ಡ್ ಆಟೋ ಕೌಂಟರ್ ಹೇಗಿದೆ? ಕಾರ್ಯನಿರ್ವಾಹಣೆ ಹೇಗೆ? ಇಲ್ಲಿದೆ ಪಾಯಿಂಟ್ಸ್
LATEST NEWS
- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ಕಪ್ಪು ಪ್ಯಾಕೆಟ್ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ? ಯಾರಿವರು ಬಂಧಿತರು?

About The Editor
ನಿತಿನ್ ಆರ್.ಕೈದೊಟ್ಲು





