ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಬಹುತೇಕ ಕಡಿಮೆಯಾಗಿದೆ. ಹವಾಮಾನ ಇಲಾಖೆ ಜಿಲ್ಲೆಗೆ ಇವತ್ತು ಯಾವುದೇ ಅಲರ್ಟ್ ಪ್ರಕಟಿಸಿಲ್ಲ. ಆದರೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. (Weather)
ಇನ್ನು, ತೀರ್ಥಹಳ್ಳಿ ಹೊರತು ಉಳಿದೆಲ್ಲ ತಾಲೂಕುಗಳಲ್ಲಿ ತಾಪಮಾನ ತಸು ಇಳಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿಯು ಅ.31ರಿಂದ ಏಕತಾಯಾತ್ರೆ, ಹೇಗಿರುತ್ತೆ ಕಾರ್ಯಕ್ರಮ?
Weather
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





