ಮೆಗ್ಗಾನ್‌ ಆಸ್ಪತ್ರೆಯಲ್ಲಿ ವ್ಯಕ್ತಿ ಸಾವು, ವಾರಸುದಾರರ ಪತ್ತೆಗೆ ಪೊಲೀಸ್‌ ಪ್ರಕಟಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದ ಹನುಮಂತಪ್ಪ (52) ಅ.10ರಂದು ಮೃತಪಟ್ಟಿದ್ದಾರೆ. ಇವರ ವಾರಸುದಾರರು ಹಾಗೂ ವಿಳಾಸದ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹನುಮಂತಪ್ಪ 5.5 ಅಡಿ ಎತ್ತರ, ತೆಳುವಾದ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಮೃತನ ಬಲ ಪಕ್ಕೆಯ ಮೇಲೆ ಸಾಸಿವೆ ಕಾಳು ಗಾತ್ರದ ಕಪ್ಪು ಮಚ್ಚೆ ಗುರುತಿದೆ. ಎಡಗೈ ಬುಜ ಹಾಗೂ ಮುಂಗೈ ಮಣಿಕಟ್ಟಿನ ಮೇಲೆ ಅರ್ಧ ವಾಸಿಯಾಗದ ಗಾಯದ ಗುರುತು ಇದೆ.

ವಾರಸುದಾರರ ಬಗ್ಗೆ ತಿಳಿದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08182-261414  / 9916882544 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

160125 mc gann hospital general image

ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರೈಲು ಮಾರ್ಗ ಪರಿಶೀಲನೆ, ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ

Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 27, 2025

Leave a Comment