ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 17 ಸೆಪ್ಟೆಂಬರ್ 2019
ಭದ್ರಾವತಿ ನಗರದ ಬ್ಯಾಂಕ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ದಾಖಲೆಗಳು, ಹಣ ಸುಟ್ಟು ಭಸ್ಮವಾಗಿರುವ ಸಂಭವವಿದೆ.
ಬಿ.ಹೆಚ್.ರಸ್ತೆಯಲ್ಲಿರುವ ಸೌತ್ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಪಟ್ಟರು. ಬ್ಯಾಂಕ್ ಶಾಖೆ ಒಳಗಿರುವ ದಾಖಲೆಗಳು, ಹಣ ಸೇರಿದಂತೆ ವಸ್ತುಗಳು ಸುಟ್ಟು ಕರಕಲಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು, ಬೆಂಕಿ ಹೊತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು. ಇದರಿಂದ ಬಿ.ಹೆಚ್.ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆ ಆಗಿತ್ತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





