ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 17 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಕ್ಕಳು ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಸಂಸದ ಬಿ.ವೈ.ರಾಘವೇಂದ್ರ ತಳ್ಳಿಹಾಕಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಹೊರತು ಆಡಳಿತದಲ್ಲಿ ತಮ್ಮ ಹಸ್ತಕ್ಷೇಪ ಇಲ್ಲ ಎಂದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರನಾದರು, ನಾನೊಬ್ಬ ಜನಪ್ರತಿನಿಧಿ. ವಿಜಯೇಂದ್ರ ಅವರು ಬಿಜೆಪಿ ಕಾರ್ಯಕರ್ತನಾಗಿದ್ದಾರೆ. ಸಹಜವಾಗಿಯೆ ಜನರು ಕೆಲಸ ಅಪೇಕ್ಷಿಸಿ ಬರುತ್ತಾರೆ. ನಾವು ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಹೊರತು, ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





