ಒಣಗಿದ ಮರ ಬಿದ್ದು ಹಸು ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ಮೇಯುತ್ತಿದ್ದ ಹಸುವಿನ (Cow) ಮೇಲೆ ಒಣಗಿದ ಮರ ಬಿದ್ದು ಹಸು ಮೃತಪಟ್ಟಿದೆ. ಹೊಸನಗರ ತಾಲೂಕಿನ ಸಂಕೂರಿನಲ್ಲಿ ಘಟನೆ ಸಂಭವಿಸಿದೆ.

ಸಂಕೂರು ಗ್ರಾಮದ ರೈತ ಮಹಿಳೆ ಪುಷ್ಪಾ ಎಂಬವರ ಹಸು ಮೃತಪಟ್ಟಿದ್ದು, ಅಂದಾಜು ₹ 30 ಸಾವಿರ ಮೌಲ್ಯದ್ದಾಗಿದೆ. ತಾಲ್ಲೂಕು ಆಡಳಿತ ರೈತ ಮಹಿಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ‌ಆಗ್ರಹಿಸಿದ್ದಾರೆ.

Tree-falls-at-hosanagara-cow-succumbed

ಇದನ್ನೂ ಓದಿ » ಮಹಿಳೆಗೆ ದುರ್ಗಿಗುಡಿಯ ವಶೀಕರಣ ಜ್ಯೋತಿಷಿ ಕೊಟ್ಟ ಮಡಿಕೆ, ಮನೆಯಲ್ಲಿ ತೆಗೆದಾಗ ಕಾದಿತ್ತು ಶಾಕ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment