ಕರೆಂಟ್‌ ಶಾಕ್‌, ಅಡಿಕೆ ಗೊನೆಗಾರ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ತೀರ್ಥಹಳ್ಳಿ: ಅಡಿಕೆ (Adike) ಗೊನೆ ಕೀಳುವಾಗ ದೋಟಿ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಬಸವಾನಿ‌ ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಶನಿವಾರ ಸಂಜೆ ಘಟನೆ ಸಂಭವಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ದೋರಗಲ್ಲು ಗ್ರಾಮದ ಸತೀಶ್ (50) ಮೃತ ವ್ಯಕ್ತಿ. ಇವರು ಈ ಭಾಗದಲ್ಲಿ ಹಲವು ವರ್ಷಗಳಿಂದ ಗೊನೆಗಾರರಾಗಿ ಕೆಲಸ ಮಾಡುತ್ತಿದ್ದರು. ಲಕ್ಷ್ಮೀಪುರದ ರೈತ ಸುಂದರೇಶ್ ಅವರ ಅಡಿಕೆ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಸಾಗರದಲ್ಲಿ ಬಸ್‌ ಹತ್ತಿದ ದಾವಣಗೆರೆ ಮಹಿಳೆ, ಐಬಿ ಸರ್ಕಲ್‌ ಬಳಿ ಕಾದಿತ್ತು ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 3, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment