ಶಿವಮೊಗ್ಗದಲ್ಲಿ ಮತ್ತೆ ಮಳೆ, ಇವತ್ತು ಏನಿದೆ ಅಲರ್ಟ್‌? – ಹವಾಮಾನ ವರದಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಹವಾಮಾನ ವರದಿ: ಕರ್ನಾಟದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇವತ್ತು ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇವತ್ತು ಯಲ್ಲೋ ಅಲರ್ಟ್‌ ಪ್ರಕಟಿಸಿದೆ. (Weather)
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್‌ನಲ್ಲಿ ತಿಳಿಸಲಾಗಿದೆ.

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

Shivamogga Weather Report

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಣ್ಣಾಮಲೈಗು ತಟ್ಟಿತು ವಿಮಾನ ಕ್ಯಾನ್ಸಲ್‌ ಬಿಸಿ, ತರಾತರಿಯಲ್ಲಿ ಮರಳಿದ ಮಾಜಿ ಐಪಿಎಸ್‌ ಅಧಿಕಾರಿ

Leave a Comment