ಶಿವಮೊಗ್ಗ ಲೈವ್
ಸಾಗರ: ನಾನು ಹಿರಿಯ ಶಾಸಕ. ನನಗೆ ಸಚಿವ (Minister) ಸ್ಥಾನ ಸಿಗುವ ವಿಶ್ವಾಸ ಇದೆ. ಅಗತ್ಯ ಬಿದ್ದರೆ ವರಿಷ್ಠರ ಭೇಟಿಗೆ ಹೊಸದಿಲ್ಲಿಗೂ ತೆರಳುವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ದೃಢವಾಗಿ ಹೇಳಿದರು.
ಸಾಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಹಿಂದುಳಿದ ವರ್ಗಕ್ಕೆ ಸೇರಿದ ನನಗೆ ಸಚಿವ ಸ್ಥಾನ ಕೊಡಿ ಎಂದು ಹಿಂದೆ ಹೊಸದಿಲ್ಲಿಗೆ ಹೋಗಿದ್ದಾಗ ವರಿಷ್ಠರಿಗೆ ಮನವಿ ಮಾಡಿದ್ದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಬಳಿಯೂ ಕೇಳಿದ್ದೇನೆ. ನನ್ನ ಹಕ್ಕನ್ನು ಕೇಳಲು ಮುಜುಗರವಿಲ್ಲ ಎಂದರು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಮುಖ್ಯಮಂತ್ರಿ ಬದಲಾವಣೆ, ಸಚಿವರ ಬದಲಾವಣೆ ಶಾಸಕರ ಕೈಯಲ್ಲಿ ಇಲ್ಲ. ಹೈಕಮಾಂಡ್ ತೀರ್ಮಾನವೆ ಅಂತಿಮ. ಅದಕ್ಕೆ ನಾವು ಬದ್ಧ. ಸರ್ಕಾರ ಐದು ವರ್ಷ ಸುಸೂತ್ರವಾಗಿ ನಡೆಯಬೇಕು ಎನ್ನುವುದು ಎಲ್ಲರ ಆಶಯವಾಗಿದೆ ಎಂದರು.
ಈ ಸುದ್ದಿಯನ್ನೂ ಓದಿ
ರಂಗಮಂದಿರದ ಚೇರ್ಗಳು ಪೀಸ್ ಪೀಸ್, ಕಿಟಕಿ ಗಾಜು ಪುಡಿ, ಬೆಂಕಿ ಹಚ್ಚಲು ಯತ್ನಿಸಿದ ದುಷ್ಕರ್ಮಿಗಳು

ಇದನ್ನೂ ಓದಿ » ರಿಪ್ಪನ್ಪೇಟೆಯಲ್ಲಿ ರಂಭಾಪುರಿ ಶ್ರೀ ಆಶೀರ್ವಚನ, ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್