ಆನಂದಪುರಂ: ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಂಗಳವಾಡಿ ಗ್ರಾಮದ ನಾರಾಯಣಪ್ಪ (73) ಗಿಳಾಲ ಗುಂಡಿ ಗ್ರಾಮದ ಅಮ್ಮನ ಕೆರೆಗೆ (Lake) ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 2 ವರ್ಷದ ಹಿಂದೆ ಪತ್ನಿ ನಿಧನರಾದ ನಂತರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇವರಿಗೆ ಪುತ್ರ, ಪುತ್ರಿ ಇದ್ದಾರೆ. ಆನಂದಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಇದನ್ನೂ ಓದಿ » ಅಂಗನವಾಡಿಯಲ್ಲಿ ಎರಡು ಟ್ರೇ ಮೊಟ್ಟೆ ಬೆಯಿಸಿಕೊಂಡು ಪಾನಗೋಷ್ಠಿ ಮಾಡಿದ ಕುಡುಕರು
