NEWS HIGHLIGHTS
ಶಿವಮೊಗ್ಗ: ನಗರ ಉಪವಿಭಾಗ 2ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನ.9 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.ಇಲಿಯಾಜ್ ನಗರ 11 ರಿಂದ 14ನೇ ಕ್ರಾಸ್, ಇತಿಹಾದ್ ಲೇಔಟ್, ಹೆನ್ರಿ ತೋಟ, ಕಲ್ಲೂರ್ ಮಂಡ್ಲಿ ಇಂಡಸ್ಟ್ರೀಯಲ್ ಏರಿಯಾ, ಇಲಿಯಾಜ್ ನಗರ ಚಾನಲ್ ಏರಿಯಾ, ಶಾರದ ನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ, ಮಿನಿಸ್ಟರ್ ಸಲಹೆ, ಏನಿದು ಲಸಿಕೆ?
Power Cut