120 ಇನ್ಸ್‌ಪೆಕ್ಟರ್‌ಗಳು ವರ್ಗ, ಶಿವಮೊಗ್ಗಕ್ಕೆ ರಾಘವೇಂದ್ರ ಕಂಡಿಕೆ ವಾಪಸ್‌, ಯಾರೆಲ್ಲ ಎಲ್ಲೆಲ್ಲಿಗೆ ವರ್ಗವಾಗಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 120 ಇನ್ಸ್‌ಪೆಕ್ಟರ್‌ಗಳ (Inspectors) ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಠಾಣೆಗಳ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾಯಿಸಿ ಪೊಲೀಸ್‌ ಮಹಾನಿರ್ದೇಶಕರು ಆದೇಶಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಠಾಣೆಗಳಲ್ಲಿ ಯಾರೆಲ್ಲ ವರ್ಗವಾಗಿದ್ದಾರೆ?

ನಾಗಮ್ಮ.ಕೆ – ಭದ್ರಾವತಿ ಪೇಪರ್‌ ಟೌನ್‌ ಠಾಣೆಯಿಂದ ಭದ್ರಾವತಿ ಟೌನ್‌ ವೃತ್ತಕ್ಕೆ ವರ್ಗಾವಣೆ.

ಶ್ರೀಶೈಲ ಕುಮಾರ್.ಜೆ – ಭದ್ರಾವತಿ ಟೌನ್‌ ವೃತ್ತದಿಂದ ಶಿವಮೊಗ್ಗದ ಡಿ.ಎಸ್‌.ಬಿಗೆ ವರ್ಗ

ಜಗದೀಶ್‌ ಹಂಚಿನಾಳ್‌ – ಡಿಎಸ್‌ಬಿ ಶಿವಮೊಗ್ಗದಿಂದ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ವರ್ಗ

Police-Inspector-General-Image.webp

ರಾಘವೇಂದ್ರ ಕಂಡಿಕೆ – ಹಿರಿಯೂರು ಟೌನ್‌ ಠಾಣೆಯಿಂದ ಶಿವಮೊಗ್ಗ ಗ್ರಾಮಾಂತರ ಠಾಣೆಗೆ ವರ್ಗ

ಸತ್ಯನಾರಾಯಣ.ವೈ – ಶಿವಮೊಗ್ಗ ಗ್ರಾಮಾಂತರ ಠಾಣೆಯಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗ

ರಾಜಶೇಖರಯ್ಯ.ಎಲ್‌ – ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದವರು ಮಾಳೂರು ವೃತ್ತಕ್ಕೆ ವರ್ಗ

ಶ್ರೀಧರ್‌.ಕೆ – ಮಾಳೂರು ವೃತ್ತದಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗ

ಇದನ್ನೂ ಓದಿ » ಶಿವಮೊಗ್ಗದಲ್ಲಿ ನವದುರ್ಗ ಬಸ್‌ ಚಾಲಕನ ಮೇಲೆ ಮನಸೋಯಿಚ್ಛೆ ಹಲ್ಲೆ

Inspectors

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 6, 2025

Leave a Comment