ಶಿವಮೊಗ್ಗ ಲೈವ್
ಹವಾಮಾನ ವರದಿ: ಕರ್ನಾಟದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇವತ್ತು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಗೂ ಅಲರ್ಟ್ ಪ್ರಕಟಿಸಲಾಗಿದೆ. (Weather) (ಈ ಸುದ್ದಿಯನ್ನು ಇನ್ನು 23 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಜೋರು ಬಿಸಿಲಿತ್ತು. ಇವತ್ತೂ ಅದೇ ಮಾದರಿ ವಾತಾವರಣ ಮುಂದುವರೆಯು ಸಾಧ್ಯತೆ ಇದೆ. ಇನ್ನೊಂದೆಡೆ ಹವಾಮಾನ ಇಲಾಖೆಯು ಮಳೆಯಾಗುವ ಮುನ್ಸೂಚನೆ ನೀಡಿದೆ.
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಇದನ್ನೂ ಓದಿ » ‘ಕುವೆಂಪು ವಿಶ್ವವಿದ್ಯಾಲಯದಲ್ಲಿ ಪಾಸಾದ ವಿದ್ಯಾರ್ಥಿಗಳು ಫೇಲ್ʼ, NSUI ಗರಂ
Weather

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: